Nieuws
ಪಾಕಿಸ್ತಾನಕ್ಕೆ ಹಣ ನೀಡೋದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಆ ಹಣದಿಂದ ಪಾಕಿಸ್ತಾನ ಏನು ಮಾಡುತ್ತಿದೆ ಎಂದು ಜಗತ್ತಿಗೆ ಗೊತ್ತಿದ್ದರೂ, ಹಣ ಸಹಾಯ ...
ಅಪರಾಧ ಕೃತ್ಯಗಳಲ್ಲಿ ಪೊಲೀಸರ ಬಂಧನ ಮುಂದುವರೆದಿದ್ದು, ಈಗ ಮತ್ತೊಂದು ಸುಲಿಗೆ ಪ್ರಕರಣದಲ್ಲಿ ಚಿಕ್ಕಜಾಲ ಠಾಣೆಯ ಮೂವರು ಕಾನ್ಸ್‌ಸ್ಟೇಬಲ್‌ಗಳು ಮತ್ತು ...
ಗುಜರಾತ್‌ನ ಕಚ್ ವಲಯದಲ್ಲಿ ಪಾಕಿಸ್ತಾನ ಸೇನೆಯ ಲಾಯ್ಟರಿಂಗ್ ಮ್ಯೂನಿಷನ್ ಅನ್ನು ಭಾರತೀಯ ಸೇನೆ ಯಶಸ್ವಿಯಾಗಿ ಹೊಡೆದುರುಳಿಸಿದೆ. ಭಾರತೀಯ ಸೇನೆಯು ...
ಪ್ರಾಚೀನ ಭಾರತೀಯ ಯುದ್ಧಭೂಮಿಗಳಲ್ಲಿ ಯುದ್ಧಗಳನ್ನು ಹಗಲು ಹೊತ್ತಿನಲ್ಲಿ ಮಾತ್ರ ನಡೆಸಲಾಗುತ್ತಿತ್ತು. ಯುದ್ಧದ ಸಂಹಿತೆಯನ್ನು ಕಟ್ಟುನಿಟ್ಟಾಗಿ ...
ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ 2 ವರ್ಷ ಪೂರೈಕೆ ಮಾಡಿರುವ ಸಂಭ್ರಮವನ್ನು ಮುಂದೂಡಲಾಗಿದ.
ಕರ್ನಾಟಕ ಸೇರಿ 18 ರಾಜ್ಯಗಳ ವಿವಿಧ ನಗರಗಳಲ್ಲಿ ಶನಿವಾರ ನಿಗದಿಯಂತೆ ಕಾಮೆಡ್-ಕೆ ಯುಜಿಇಟಿ ಮತ್ತು ಯೂನಿಗೇಜ್ ಪರೀಕ್ಷೆ ನಡೆಯಲಿದೆ.
ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ಸೂಪರ್ ಸ್ಪೆಷಾಲಿಟಿ ವೈದ್ಯರ ವಯೋನಿವೃತ್ತಿ ವಯಸ್ಸು 60ರಿಂದ 65 ವರ್ಷಕ್ಕೆ ...
ಯುದ್ಧದ ಆತಂಕದ ಈ ಸಂದರ್ಭದಲ್ಲಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್‌ಗಾಗಲಿ ಅಥವಾ ಗ್ಯಾಸ್‌ಗಾಗಲಿ ಯಾವುದೇ ಕೊರತೆ ಇಲ್ಲ. ಭಾರತದಲ್ಲಿ ಪೆಟ್ರೋಲ್, ...
ಪಾಕ್ ಜೊತೆಗಿನ ಸಂಘರ್ಷ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೂರು ಸೇನಾ ಮುಖ್ಯಸ್ಥರನ್ನು ಭೇಟಿಯಾದರು. ಇದೇ ವೇಳೆ ಸೇನಾ ಪಡೆಯ ಮಾಜಿ ...
ಭಾರತದ ಮೇಲೆ ಅಪ್ರಚೋದಿತ ದಾಳಿ ನಡೆಸಿ, ಅದೇ ಭಾಷೆಯಲ್ಲಿ ಭಾರತದ ಕಡೆಯಿಂದ ಬಂದ ಉತ್ತರದಿಂದ ತತ್ತರಿಸಿರುವ ಪಾಕಿಸ್ತಾನದ ಸಚಿವರೆಲ್ಲ ನಿಮಿಷಕ್ಕೊಂದು ...
10ನೇ ಮೇ 2025 ಶನಿವಾರ ನಿಮ್ಮ ರಾಶಿಗೆ ಈ ದಿನದ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 12 ರಾಶಿ ಚಕ್ರಗಳ ಭವಿಷ್ಯವನ್ನು ಇಲ್ಲಿ ತಿಳಿಸಲಾಗಿದೆ.
ಭಾರತ-ಪಾಕ್ ಸಂಘರ್ಷ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ, ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ಹಾಗೂ ಹರ್ಯಾಣದ ಅಂಬಾಲಾ ಜಿಲ್ಲೆಯಲ್ಲಿ ಬ್ಲ್ಯಾಕೌಟ್ ಘೋಷಣೆ ಮಾಡಲಾಗಿದೆ.
Sommige resultaten zijn verborgen omdat ze mogelijk niet toegankelijk zijn voor u.
Niet-toegankelijke resultaten weergeven